Breaking News

ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಶ್ರೀರಾಮುಲು ಶಾಕ್ ಟ್ರೀಟ್ ಮೆಂಟ್..!

ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸಿದರೆ ಕಠಿಣ ಕ್ರಮ...

SHARE......LIKE......COMMENT......

ಚಾಮರಾಜನಗರ:

ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಆರೋಗ್ಯ ಸಚಿವ ಶ್ರೀರಾಮುಲು ಶಾಕ್ ಟ್ರೀಟ್ ಮೆಂಟ್ ಕೊಟ್ಟಿದ್ದಾರೆ . ಕಳೆದ ರಾತ್ರಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದ ಶ್ರೀರಾಮುಲು, ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಲೇ ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸೋ ವೈದ್ಯರು ಸ್ವಯಂ ನಿವೃತ್ತಿ ಪಡೆಯಲಿ ಅಥವಾ ರಾಜೀನಾಮೆ ನೀಡಲಿ. ಇಲ್ಲವಾದಲ್ಲಿ ಅಂತಹ ಸರ್ಕಾರಿ ವೈದ್ಯರ ವಿರುದ್ಧ ಕಠಿಣ ಕ್ರಮಕೈಗೊಳ್ಳೋ ಎಚ್ಚರಿಕೆ ನೀಡಿದ್ದಾರೆ…….