ಬೆಂಗಳೂರು:
ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ನೌಕರರು ಇಂದು ಉಪವಾಸ ಹೋರಾಟ ನಡೆಸಿದ್ದಾರೆ. ರಾಜ್ಯ ಸರ್ಕಾರ ಈ ಬಾರಿಯ ಬಜೆಟ್ನಲ್ಲಿ ಸಾರಿಗೆ ನೌಕರರನ್ನ ರಾಜ್ಯ ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್ನಲ್ಲಿ ಉಪವಾಸ ಸತ್ಯಾಗ್ರಹ ಮಾಡಿದ್ದಾರೆ . ಹೀಗಾಗಿ ಇಂದು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಸೇವೆ ವ್ಯತ್ಯಯ ಕಂಡು ಬಂದಿದೆ……