Breaking News

ಸಾಹಸ ಸಿಂಹ ವಿಷ್ಣುವರ್ಧನ್ ಅವರ 69ನೇ ಹುಟ್ಟುಹಬ್ಬ..

ಕನ್ನಡ ಚಿತ್ರರಂಗದ ಮೇರುನಟ,ದಾದಾ ಇಂದು ಹುಟ್ಟಿದ ದಿನ....

SHARE......LIKE......COMMENT......

ಸ್ಯಾಂಡಲ್‌ವುಡ್:

ದಿವಂಗತ ಸಾಹಸ ಸಿಂಹ ವಿಷ್ಣುವರ್ಧನ್ ಅವರಿಗೆ ಇಂದು 69ನೇ ಹುಟ್ಟುಹಬ್ಬ. ಕನ್ನಡ ಚಿತ್ರರಂಗದ ಮೇರುನಟ, ದಾದಾ ಇಂದು ಹುಟ್ಟಿದ ದಿನ ಪ್ರತೀ ವರ್ಷದಂತೆ ಈ ವರ್ಷವೂ ಅಭಿಮಾನಿಗಳು ವಿಷ್ಣುದಾದಾ ಬರ್ತ್​ಡೇಯನ್ನ ಅಭಿಮಾನ್ ಸ್ಟುಡಿಯೋದಲ್ಲಿ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸ್ತಿದ್ದರು. ವಿಷ್ಣು ಸಮಾಧಿ ಬಳಿ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗಾಗಿ ಅನ್ನದಾನ, ರಕ್ತದಾನ ಶಿಬಿರಗಳನ್ನೂ ಹಮ್ಮಿಕೊಂಡಿದ್ದರು…