SHARE......LIKE......COMMENT......
ಹಿಮಾಚಲ ಪ್ರದೇಶ:
ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತವಾಗ್ತಿದೆ. ಎಡೆಬಿಡದೇ ಸುರಿಯುತ್ತಿರೂ ಹಿಮ ಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಿನ್ನಾವರ್ ಜಿಲ್ಲೆಯ ಕಲ್ಪಾ ಪ್ರದೇಶದಲ್ಲಿ ಭಾರೀ ಹಿಮಪಾತದಿಂದ ಸ್ವರ್ಗವೇ ಧರೆಗಿಳಿದಂತಿದೆ……