Breaking News

ಹಿರಿಯ ನಟ, ರೆಬಲ್ ಸ್ಟಾರ್ ಅಂಬರೀಶ್‌ ಇನ್ನಿಲ್ಲ..!

ಜಲೀಲ ಇನ್ನು ನೆನಪು ಮಾತ್ರ...

SHARE......LIKE......COMMENT......

ಬೆಂಗಳೂರು:

ಕನ್ನಡ ಚಲನಚಿತ್ರದ ಹಿರಿಯ ನಟ,  ರೆಬಲ್ ಸ್ಟಾರ್ ಅಂಬರೀಶ್‌(66) ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾಗಿದ್ದಾರೆ. ಕಿಡ್ನಿ, ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.ಪತ್ನಿ ಸುಮಲತಾ ಮತ್ತು ಪುತ್ರ ಅಭಿಷೇಕ್ ಸೇರಿದಂತೆ ಅನೇಕ ಅಭಿಮಾನಿಗಳನ್ನು ಅಗಲಿದ್ದಾರೆ………………