Breaking News

ಆಂಧ್ರದಲ್ಲಿ ವಿಧಾನ ಪರಿಷತ್ ರದ್ದು..!

ಎರಡನೇ ಬಾರಿ ವಿಧಾನ ಪರಿಷತ್ ಅನ್ನು ವಿಸರ್ಜಿಸಲಾಗಿದೆ....

SHARE......LIKE......COMMENT......

ಆಂಧ್ರ:

ಆಂಧ್ರ ವಿಧಾನಸಭೆಯಲ್ಲಿ ಸೋಮವಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ವಿಧಾನ ಪರಿಷತ್‌ನ್ನು ರದ್ದುಗೊಳಿಸುವ ನಿರ್ಣಯವನ್ನು ಅವಿರೋಧವಾಗಿ ಅಂಗೀಕರಿಸಲಾಗಿದೆ..ನಿರ್ಣಯದ ಪರವಾಗಿ 133 ಮತಗಳು ಬಿದ್ದಿದ್ದು, ನಿರ್ಣಯದ ವಿರುದ್ಧ ಯಾವುದೇ ಮತ ಚಲಾವಣೆಯಾಗಿಲ್ಲ. ಈ ಮೂಲಕ ಆಂಧ್ರದಲ್ಲೇ ವಿಧಾನ ಪರಿಷತ್ ಅನ್ನು ಎರಡನೇ ಬಾರಿ ವಿಸರ್ಜಿಸಲಾಗಿದೆ……