Breaking News

ಡಿಕೆಶಿಗೆ ಮತ್ತೆ ಇಡಿ ನೋಟಿಸ್ ..!

ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ ಡಿಕೆಶಿ ಸುಪ್ರೀಂ ಮೊರೆ....

SHARE......LIKE......COMMENT......

ಬೆಂಗಳೂರು:

ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಮತ್ತೆ ಜಾರಿ ನಿರ್ದೆಶನಾಲಯ ನೋಟಿಸ್ ನೀಡಿದೆ. ಜನವರಿ 13ರಂದು ವಿಚಾರಣೆಗೆ ಬರುವಂತೆ ಇಡಿ ನೋಟಿಸ್ ಜಾರಿ ಮಾಡಿದೆ. ಮತ್ತೊಂದೆಡೆ ಸೆಕ್ಷನ್ 120(B) ಕೈ ಬಿಡುವಂತೆ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ ಡಿಕೆಶಿ ಸುಪ್ರೀಂ ಮೊರೆ ಹೋಗಿದ್ದಾರೆ……