Breaking News

ತೆರಿಗೆ ಬಾಕಿ ಉಳಿಸಿಕೊಂಡಿದ್ದ ಪ್ರಿನ್ಸ್​ ಮಹೇಶ್​ ಬಾಬು..!

ಮಹೇಶ್​ಗೆ ನೋಟಿಸ್ ಜಾರಿ ಮಾಡಿದ ಅಧಿಕಾರಿಗಳು....

SHARE......LIKE......COMMENT......

ಸಿನಿಮಾ:

ಮಹೇಶ್ ಬಾಬು ಕಳೆದ ಒಂಭತ್ತು ವರ್ಷಗಳಿಂದ ಸುಮಾರ 18.5 ಲಕ್ಷದಷ್ಟು ತೆರಿಗೆ ಬಾಕಿ ಉಳಿಸಿಕೊಂಡಿದ್ದರು ಎನ್ನಲಾಗಿದೆ. ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬುಗೆ ಐಟಿ ಶಾಕ್ ನೀಡಿದೆ. ತೆರಿಗೆ ವಂಚನೆ ಆರೋಪದಡಿ ಅವರ ಬ್ಯಾಂಕ್ ಅಕೌಂಟ್​ಗಳನ್ನು ಜಿಎಸ್​​ಟಿ ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ.ಸದ್ಯ ಬಡ್ಡಿ ಹಾಗೂ ದಂಡ ಸೇರಿ 75 ಲಕ್ಷ ಹಣ ಆದಾಯ ಇಲಾಖೆಗೆ ಪಾವತಿಸಬೇಕಾಗಿತ್ತು.ಈ ಹಿನ್ನೆಲೆ ಅಧಿಕಾರಿಗಳು ನಟನಿಗೆ ಸೇರಿದ ಎರಡು ಬ್ಯಾಂಕ್ ಖಾತೆಗಳನ್ನು ವಶಕ್ಕೆ ಪಡೆದಿದ್ದಾರೆ. ಜತೆಗೆ ಮಹೇಶ್​ಗೆ ನೋಟಿಸ್ ಕೂಡ ಜಾರಿ ಮಾಡಿದ್ದಾರೆ……