Breaking News

ರೈತರಿಗಾಗಿ ಸಹಾಯವಾಣಿ ಪ್ರಾರಂಭಿಸಿದ ಎಚ್​. ಡಿ.ಕುಮಾರಸ್ವಾಮಿ..!

ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾ ವಿವರ ಪಡೆಯಬಹುದು....

SHARE......LIKE......COMMENT......

ಬೆಂಗಳೂರು:

ಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ಪ್ರತಿದಿನ ನೂರಾರು ರೈತರು ನನ್ನ ಮನೆಗೆ ಬರುತ್ತಿದ್ದಾರೆ. ದೂರದ ಊರುಗಳಿಂದ ಬರುವ ರೈತರಿಗೆ ಕಷ್ಟವಾಗಬಾರದು ಎಂಬ ಕಾರಣಕ್ಕೆ ನಾನು ರೈತರ ಬೆಳೆಸಾಲಮನ್ನಾ ಸಹಾಯವಾಣಿ ಆರಂಭಿಸಿದ್ದೇನೆ. ರೈತರು 9164305868 -ಈ ನಂಬರ್​​ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾ ವಿವರ ಪಡೆಯಬಹುದು ಎಂದು ಎಚ್​.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ……