ಬೆಂಗಳೂರು:
ಚಿಂಚೋಳಿ ಶಾಸಕ ಡಾ. ಉಮೇಶ್ ಜಾಧವ್ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸಂಬಂಧ , ಇಂದು ವಿಚಾರಣೆಗೆ ಹಾಜರಾಗುವಂತೆ ಸ್ಪೀಕರ್ ರಮೇಶ್ ಕುಮಾರ್ ಸೂಚಿಸಿದ್ದಾರೆ. ಇನ್ನು ಜಾಧವ್ ವಿಚಾರಣೆ ಜತೆಗೆ ಅವರ ಮತಕ್ಷೇತ್ರದ ವಿವಿಧ ಸಂಘ-ಸಂಸ್ಥೆಗಳು ಸಲ್ಲಿಸಿರೋ ಮನವಿ ಬಗ್ಗೆಯೂ ಪರಿಶೀಲನೆ ನಡೆಸಲಿದ್ದಾರೆ……

