ಮಂಗಳೂರು:
ಎರಡು ಕೋಟಿ ಮೌಲ್ಯದ ಅಕ್ರಮ ರಕ್ತ ಚಂದನವನ್ನು ಮಂಗಳೂರಿನ ಬೈಕಂಪಾಡಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎನ್ಎಂಪಿಟಿ ಬಂದರು ಮೂಲಕ ವಿದೇಶಕ್ಕೆ ಸಾಗಿಸಲು ಪ್ಲಾನ್ ನಡೆದಿತ್ತು. ಸುಳಿವು ಆಧರಿಸಿ ಕಾರ್ಯಾಚರಣೆ ನಡೆಸಿದ ಪಣಂಬೂರು ಪೊಲೀಸರು ಕೋಟ್ಯಾಂತರ ರೂಪಾಯಿ ಮೌಲ್ಯದ ರಕ್ತ ಚಂದನವನ್ನು ಸಾಗಿಸ್ತಿದ್ದ ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳಿಂದ 4 ಸಾವಿರ ಕೆಜಿ ರಕ್ತ ಚಂದನ ಜಪ್ತಿ ಮಾಡಲಾಗಿದೆ……