ನವದೆಹಲಿ:
ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ. ಟಿಕೆಟ್ ಹಂಚಿಕೆ ಕುರಿತು ತಡರಾತ್ರಿ 1 ಗಂಟೆಗೆಯವರೆಗೂ ನಡೆದ ಕೇಂದ್ರ ಬಿಜೆಪಿ ಚುನಾವಣಾ ಸಮಿತಿ ಸಭೆಯಲ್ಲಿ ರಾಜ್ಯ ನಾಯಕರ ಜತೆ ಸುದೀರ್ಘ ಚರ್ಚೆ ನಡೆಸಿದ್ರು. ರಾಜ್ಯದ ಹಾಲಿ ಸಂಸದರಿಗೆ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಟಿಕೆಟ್ ನೀಡಬೇಕೆಂದು ಸಭೆಯಲ್ಲಿ ನಿರ್ಧರಿಸಲಾಗಿದೆ. ಅಲ್ದೇ, ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದಾರೆ. ಇಂದು ಮಧ್ಯಾಹ್ನದೊಳಗೆ ಎಲ್ಲಾ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡೋ ಸಾಧ್ಯತೆಯಿದೆ……