Breaking News

3ನೇ ಬಾರಿ ನಳಿನ್​​ಕುಮಾರ್​​​ ಕಟೀಲ್​​​ ನಾಮಿನೇಷನ್..!

ಬಿಜೆಪಿ ಚುನಾವಣಾ ಕಚೇರಿ ಬಳಿ ಬೃಹತ್ ಸಮಾವೇಶ....

SHARE......LIKE......COMMENT......

ದಕ್ಷಿಣ ಕನ್ನಡ:

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಚುನಾವಣಾ ಕಾವು ರಂಗೇರಿದೆ. ಮೂರನೇ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ನಳಿನ್​​ಕುಮಾರ್​​​ ಕಟೀಲ್​​​ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಹಿನ್ನಲೆಯಲ್ಲಿ ಬಿಜೆಪಿ ಚುನಾವಣಾ ಕಚೇರಿ ಬಳಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ಬಿಜೆಪಿ ಶಾಸಕರು,ಪರಿಷತ್​​​ ಸದಸ್ಯರು, ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಸಮಾವೇಶದ ಬಳಿಕ ಡಿಸಿ ಕಚೇರಿಗೆ ತೆರಳಿ ನಳೀನ್​ ಕುಮಾರ್​​​ ಕಟೀಲ್​​​ ನಾಮಪತ್ರ ಸಲ್ಲಿಸಲಿದ್ದಾರೆ.