ತಮಿಳುನಾಡು:
ಸೂಪರ್ಸ್ಟಾರ್ ರಜನಿಕಾಂತ್ ನಟನೆಯ ದರ್ಬಾರ್ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ವರ್ಲ್ಡ್ ವೈಡ್ ಏಳು ಸಾವಿರ ಸ್ಕ್ರೀನ್ಗಳಲ್ಲಿ ರಿಲೀಸ್ ಆದ ದರ್ಬಾರ್ ಫಸ್ಟ್ ಡೇ 30 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಪೊಲೀಸ್ ಆಫೀಸರ್ ಲುಕ್ನಲ್ಲಿ ಕಾಣಿಸಿಕೊಂಡಿರೋ ರಜನಿಕಾಂತ್ ಆ್ಯಕ್ಟಿಂಗ್ಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ.