ಬೆಂಗಳೂರು:
ರಾಜ್ಯದಲ್ಲಿ ಮಂಗಳವಾರ ಸಂಜೆ 5 ಗಂಟೆಯಿಂದ ಬುಧವಾರ ಸಂಜೆ 5 ಗಂಟೆ ನಡುವಣ ಅವಧಿಯಲ್ಲಿ 267 ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ. ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಇದರೊಂದಿಗೆ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4 ಸಾವಿರ ಗಡಿ ದಾಟಿದೆ….

