Breaking News

ಪ್ರಧಾನಿ ನರೇಂದ್ರ ಮೋದಿ ಜಪಾನ್​​​ಗೆ ಭೇಟಿ…!

ಕ್ವಾಡ್​ ರಾಷ್ಟ್ರಗಳ ಶೃಂಗ ಸಭೆಯಲ್ಲಿ ಭಾಗಿ...

SHARE......LIKE......COMMENT......

ಜಪಾನ್:

ಪ್ರಧಾನಿ ನರೇಂದ್ರ ಮೋದಿ ಜಪಾನ್​​​ಗೆ ಭೇಟಿ ನೀಡಿದ್ದಾರೆ. ಕ್ವಾಡ್​ ರಾಷ್ಟ್ರಗಳ ಜತೆಗಿನ ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್​​​, ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಪನೀಸ್​​​​, ಜಪಾನ್​​ ಪ್ರಧಾನಿ ಫ್ಯೂಮಿಯೋ ಕಿಶಿಡಾ ಸೇರಿದಂತೆ ಹಲವು ನಾಯಕರು ಈ ಸಮಾವೇಶದಲ್ಲಿ ಭಾಗಿಯಾಗ್ತಿದ್ದಾರೆ. ಜಪಾನ್​​​ನ 35ಕ್ಕೂ ಹೆಚ್ಚು ಕಂಪನಿಗಳ ಸಿಇಓಗಳ ಜತೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ಭಾರತದಲ್ಲಿ ಹೂಡಿಕೆಗೆ ಜಪಾನ್​ ಕಂಪನಿಗಳಿಗೆ ಪ್ರಧಾನಿ ಆಹ್ವಾನ ನೀಡಲಿದ್ದಾರೆ. ಇನ್ನು ಟೋಕಿಯೋಗೆ ಬಂದಿಳಿದ ಪ್ರಧಾನಿ ಮೋದಿ ಅವ್ರಿಗೆ ಅನಿವಾಸಿ ಭಾರತೀಯರು ಆತ್ಮೀಯ ಸ್ವಾಗತ ಕೋರಿದ್ರು.