SHARE......LIKE......COMMENT......
ಬೆಂಗಳೂರು:
ಏಷ್ಯಾದ ಅತಿ ದೊಡ್ಡ ಬೆಂಗಳೂರು ಏರ್ಶೋನ 14ನೇ ಆವೃತ್ತಿ 2023ರ ಫೆಬ್ರವರಿ 13ರಿಂದ 17ರವರೆಗೆ ನಡೆಯಲಿದೆ. ಕೇಂದ್ರ ರಕ್ಷಣಾ ಸಚಿವಾಲಯ ಏರ್ಶೋಗೆ ದಿನಾಂಕ ಪ್ರಕಟಿಸಿದೆ. ಯಲಹಂಕ ವಾಯುನೆಲೆಯಲ್ಲಿ ಪ್ರತಿ ಎರಡು ವರ್ಷಕ್ಕೊಮ್ಮೆ ಪ್ರತಿಷ್ಠಿತ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದೆ.