ಬೆಂಗಳೂರು:
ನಟ ದುನಿಯಾ ವಿಜಯ್ ತಂದೆ ರುದ್ರಪ್ಪ ನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ 7.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು- ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆನೇಕಲ್ನ ಕುಂಬಾರಹಳ್ಳಿಯಲ್ಲಿ ರುದ್ರಪ್ಪ ಅವರ ಅಂತ್ಯಕ್ರಿಯೆ ನಡೆಯಲಿದೆ. ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಜುಲೈನಲ್ಲಿ ಇಹಲೋಕ ತ್ಯಜಿಸಿದ್ದರು……
ದುನಿಯಾ ವಿಜಯ್ ಹಂಚಿಕೊಂಡ ಪೋಸ್ಟ್:
ದುನಿಯಾ ವಿಜಯ್ ತಂದೆ ರುದ್ರಪ್ಪ ಹಾಗೂ ತಾಯಿ ನಾರಾಯಣಮ್ಮ.