Breaking News

ರಾಜ್ಯದಲ್ಲಿ ಕೊರೋನ ಸೋಂಕು ಪರೀಕ್ಷಾ ಪ್ರಯೋಗಾಲಯ ಏರಿಕೆ..!

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಕೋವಿಡ್ ಪರೀಕ್ಷೆಗೆ ಚಾಲನೆ...

SHARE......LIKE......COMMENT......

ಬೆಂಗಳೂರು:

ರಾಜ್ಯದಲ್ಲಿ ಕೊರೋನ ಸಂಕಷ್ಟವನ್ನು ಸಮರ್ಥವಾಗಿ ಎದುರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಈಗ ಮತ್ತಷ್ಟು ಬಲ ಬಂದಂತಾಗಿದೆ. ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಸ್ವಾಬ್ ಕಲೆಕ್ಟಿಂಗ್ ಬೂತ್ ಗಳಿಗೆ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಶ್ರೀ ತೇಜಸ್ವಿ ಸೂರ್ಯ, ಕಿದ್ವಾಯಿ ಸಂಸ್ಥೆಯ ನಿರ್ದೇಶಕ ಡಾ.ರಾಮಚಂದ್ರ ಅವರು ಉಪಸ್ಥಿತರಿದ್ದರು…..