ಬೆಂಗಳೂರು:
ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭೇಟಿ ಮಾಡಿದ್ರು. ವೃಕ್ಷ ಮಾತೆಯ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದುಕೊಂಡರು. ವೃಕ್ಷ ಮಾತೆಯನ್ನು ಭೇಟಿಯಾಗಿದ್ದು ನನಗೆ ಸಂತೋಷ ತಂದಿದೆ. ನನಗೆ ಸಾಲುಮರದ ತಿಮ್ಮಕ್ಕ ಅವರ ಆಶೀರ್ವಾದ ಸಿಕ್ಕಿದೆ ಎಂದು ಸಂತೋಷ್‌ಜಿ ಪೋಸ್ಟ್ನಲ್ಲಿ ಹಂಚಿಕೊಂಡಿದ್ದಾರೆ…..