Breaking News

BSY ನಿವಾಸಕ್ಕೆ ಸುಮಲತಾ​ ಭೇಟಿ..

ಮಂಡ್ಯಕ್ಕೆ ಪ್ರಚಾರಕ್ಕೆ ಬರುವಂತೆ ಮನವಿ....

SHARE......LIKE......COMMENT......

ಮಂಡ್ಯ:

ಮಂಡ್ಯದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್​ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದ್ರು.ಬೆಂಗಳೂರಿನ ಡಾಲರ್ಸ್​ ಕಾಲೋನಿಯಲ್ಲಿರೋ ನಿವಾಸಕ್ಕೆ ಆಗಮಿಸಿದ ಸುಮಲತಾ ಸುಮಾರು ಹೊತ್ತು ಚರ್ಚೆ ಮಾಡಿದ್ರು. ಅಲ್ಲದೇ ಮಂಡ್ಯದಲ್ಲಿ ನನ್ನ ಪರ ಪ್ರಚಾರಕ್ಕೆ ಬರುವಂತೆ ಮನವಿ ಮಾಡಿಕೊಂಡರು. ಆನಂತ್ರ ಮಾತ್ನಾಡಿದ ಸುಮಲತಾ ಮಂಡ್ಯದಲ್ಲಿ ಬೆಂಬಲ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಲು ಭೇಟಿ ನೀಡಿದ್ದೆ ಎಂದರು. ಅಲ್ಲದೇ ದರ್ಶನ್​​, ಯಶ್ ಬಗ್ಗೆ ಸಿಎಂ ನೀಡಿರೋ ಹೇಳಿಕೆಗೆ ನಾನು ಹೆಚ್ಚು ಪ್ರತಿಕ್ರಿಯೆ ನೀಡಲ್ಲ ಅಂದ್ರು……