ನವದೆಹಲಿ:
CENTRAL BUDGET 2019 HIGHLIGHTS
1, ರೈತರ ಖಾತೆಗೆ ನೇರವಾಗಿ 6 ಸಾವಿರ ಕೋಟಿ ರೂಪಾಯಿ.
2, ಪಿಯೂಶ್ ಗೋಯಲ್ ಅವರ ಮಧ್ಯಂತರ ಬಜೆಟ್ 2019ರ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ….ವಿತ್ತ ಸಚಿವ ಪಿಯೂಶ್ ಗೋಯಲ್ ರಿಂದ ಬಜೆಟ್ ಮಂಡನೆ ಆರಂಭ…..
3, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ರೈತರಿಗೆ ನೇರ ಆದಾಯ.
4, 2022ರ ವೇಳೆಗೆ ನವಭಾರತ ನಿರ್ಮಾಣ, 5 ವರ್ಷಗಳಲ್ಲಿ ಜಾಗತಿಕವಾಗಿ ಭಾರತ ಪ್ರಕಾಶಿಸುತ್ತಿದೆ– ಚೊಚ್ಚಲ ಬಜೆಟ್ ಮಂಡನೆಯಲ್ಲಿ ಪಿಯೂಷ್ ಗೋಯಲ್
5, ಸಣ್ಣರೈತರಿಗಾಗಿ ಪ್ರಧಾನಿ ಕಿಸಾನ್ ಸಮ್ಮಾನ್ ಯೋಜನೆ…..