ಕ್ರಿಕೆಟ್:
ನ್ಯೂಜಿಲೆಂಡ್ ವಿರುದ್ಧದ ಟ್ವೆಂಟಿ-20 ಟೂರ್ನಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಕೊಲ್ಕತ್ತಾದ ಈಡನ್ಗಾರ್ಡನ್ನಲ್ಲಿ ನಡೆದ ಮೂರನೇ ಪಂದ್ಯವನ್ನೂ ರೋಹಿತ್ ಪಡೆ 73 ರನ್ಗಳಿಂದ ಗೆದ್ದಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ರೋಹಿತ್ ಹಾಗೂ ಇಶಾನ್ ಕಿಶನ್ ಭರ್ಜರಿ ಆರಂಭ ನೀಡಿದ್ರು. ಭಾರತ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 184 ರನ್ ಗಳಿಸಿತು. ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 17.2 ಓವರ್‌ಗಳಲ್ಲೇ 111 ರನ್ಗೆ ಆಲೌಟ್ ಆಯ್ತು. ಕೋಚ್ ಆಗಿ ರಾಹುಲ್ ದ್ರಾವಿಡ್ ಎಂಟ್ರಿ ಕೊಟ್ಟ ನಂತರ ಟೀಂ ಇಂಡಿಯಾಗೆ ಲಕ್ ಶುರುವಾಗಿದೆ……