ಬೆಂಗಳೂರು:
ಸಿಎಂ ಬೊಮ್ಮಾಯಿ ನಾಳೆ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಸಿಎಂ ಇಂದು ರಾತ್ರಿಯೇ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಮತ್ತೆ ನಾಳೆ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಒಂದು ದಿನದ ದೆಹಲಿ ಪ್ರವಾಸ ಹೊರಡೋ ಸಿಎಂ ಖಾಸಗಿ ವಾಹಿನಿಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಜೆ.ಪಿ ನಡ್ಡಾ ಸೇರಿದಂತೆ ಕೇಂದ್ರ ಸಚಿವರನ್ನೂ ಭೇಟಿ ಮಾಡಲಿದ್ದಾರೆ…..