ಬೆಂಗಳೂರು:
ಸಿಎಂ ಬಿಎಸ್ ಯಡಿಯೂರಪ್ಪ ಕೊರೋನಾ ಟೆಸ್ಟಿಂಗ್ ಮೊಬೈಲ್ ಬೂತ್ನನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಉದ್ಗಾಟನೆ ಮಾಡಿದ್ದಾರೆ. ಈ ಮೊಬೈಲ್ ಟೆಸ್ಟಿಂಗ್ ಬೂತ್ ಇನ್ಮುಂದೆ ಪ್ರತಿ ವಾರ್ಡ್ಗಳಲ್ಲಿ ಸ್ಥಾಪಿಸಿ ಕೊರೋನಾ ಟೆಸ್ಟಿಂಗ್ ಮಾಡಲಾಗುವುದು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಶ್ರೀ ರಾಮುಲು, ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್ ಹಾಜರಿದ್ದರು……