Breaking News

ಬಿಸಿಯೂಟದ ಜೊತೆ ಮಕ್ಕಳಿಗೆ ಮೊಟ್ಟೆ ವಿತರಣೆ..!

ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಮೊಟ್ಟೆ ವಿತರಣೆಗೆ ಆದೇಶ...

MID DAY MEALS
SHARE......LIKE......COMMENT......

ವಿಜಯಪುರ:

2022-23ನೇ ಸಾಲಿನ ಪ್ಲೆಕ್ಸಿ ಅನುದಾನದಡಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಮೊಟ್ಟೆ ವಿತರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಮೊಟ್ಟೆ ವಿತರಣೆಗೆ ಆದೇಶ ನೀಡಲಾಗಿದೆ. ಬೀದರ್, ರಾಯಚೂರು, ಕಲಬುರ್ಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ವಿಜಯಪುರ ಜಿಲ್ಲೆಗಳಲ್ಲಿ 1ರಿಂದ 8ನೇ ತರಗತಿ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತೆ. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು, ಶೇಂಗಾ ಚಿಕ್ಕಿ ಕೊಡಲು ಇಲಾಖೆ ಸೂಚಿಸಿದೆ…