Breaking News

ಮಾಜಿ ಪ್ರಧಾನಿಗಳಾದ ಸನ್ಮಾನ್ಯ ಶ್ರೀ ಹೆಚ್ ಡಿ ದೇವೇಗೌಡರಿಗೆ 90ನೇ ಹುಟ್ಟು ಹಬ್ಬ..!

90ನೇ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು....

SHARE......LIKE......COMMENT......

ಬೆಂಗಳೂರು:

ಶೂನ್ಯದಿಂದ ಮೇಲೆದ್ದು ಬರುವ, ಕನ್ನಡದ ನೆಲದಿಂದ ವಿಶಾಲ ರಾಷ್ಟ್ರ ಆಳುವ, ಕನ್ನಡ, ಕರ್ನಾಟಕಕ್ಕಾಗಿ ಬೆಟ್ಟದಂತೆ ನಿಲ್ಲುವ ಕರ್ನಾಟಕದ ವೀರ ಪರಂಪರೆಗೆ ಹೆಗ್ಗುರುತಾಗಿರುವ ನಮ್ಮ ಮಾಜಿ ಪ್ರಧಾನಿಗಳಾದ ಸನ್ಮಾನ್ಯ ಶ್ರೀ ಹೆಚ್ ಡಿ ದೇವೇಗೌಡರಿಗೆ 90ನೇ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು…..