ಸಿನಿಮಾ:
ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ದಿಡೀರ್ ಅಂತ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಹರಿಪ್ರಿಯಾ ನಿವಾಸದಲ್ಲಿ ಸಖತ್ ಸಿಂಪಲ್ ಆಗಿ ಆಪ್ತರ ಸಮ್ಮುಖದಲ್ಲಿ ಈ ಶುಭಕಾರ್ಯ ನಡೆದಿದೆ. ಎರಡೂ ಕುಟುಂಬದ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಳ್ಳಲಾಗಿದೆಯಂತೆ. ಕೆಲ ಮೂಲಗಳ ಪ್ರಕಾರ ಹೊಸ ವರ್ಷದ ಸಂಭ್ರಮದಲ್ಲಿ ಜನವರಿಯಲ್ಲಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ, ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ಹಸೆಮಣೆ ಏರಲಿದ್ದಾರೆ…