ಬೆಂಗಳೂರು:
ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಮಹಾನಾಟಕದ ವಿರುದ್ದ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ..ಮಹಾರಾಷ್ಟ್ರದಲ್ಲಿ ಸಂಪೂರ್ಣ ಬಹುಮತದ ಶಿವಸೇನೆ ಸರ್ಕಾರ ಬಂದರೂ ಬಿಜೆಪಿಯವರು ಅಧಿಕಾರ ನಡೆಸಲು ಬಿಡಲ್ಲ ಬಿಜೆಪಿಯವರ ಅಧಿಕಾರ ದಾಹದಿಂದಾಗಿ ಮಹಾ ಅಘಾಡಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ ಎಂದು ಹೆಚ್ಡಿಕೆ ಬಿಜೆಪಿ ವಿರುದ್ಧ ಗುಡುಗಿದ್ರು.