ಐಪಿಎಲ್:
IPL 12ನೇ ಆವೃತ್ತಿಯ ಮಹಾಮನರಂಜನೆ ಇಂದಿನಿಂದ ಆರಂಭವಾಗಲಿದೆ. ವಿಶ್ವದ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯ್ತಿರೋ ಹೊಡಿ-ಬಡಿ ಆಟಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಚೆನ್ನೈನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮೊದಲ ಸೆಣೆಸಾಟ ನಡೆಸಲಿವೆ. ಉಭಯ ತಂಡಗಳು ಈಗಾಗಲೇ ಕಠಿಣ ಅಭ್ಯಾಸಮಾಡ್ತಿವೆ. ಅದ್ರಲ್ಲೂ ಆರ್ಸಿಬಿ ಹೊಸ ಹುರುಪಿನೊಂದಿಗೆ ಮೈದಾನಕ್ಕಿಳಿಯುತ್ತಿದೆ…..