Breaking News

ಹೈದರಾಬಾದ್ ನಲ್ಲಿ ಶೂಟಿಂಗ್ ಆರಂಭಿಸಿದ ಕಿಚ್ಚ ಸುದೀಪ್..!

ಅನೂಪ್ ಭಂಡಾರಿ ನಿರ್ದೇಶನದ ‘ಫ್ಯಾಂಟಮ್’ ಗೆ ಚಾಲನೆ....

SHARE......LIKE......COMMENT......

ಹೈದರಾಬಾದ್:

ಕೊರೋನಾ ನಡುವೆಯೂ ತೀವ್ರ ಕಟ್ಟೆಚ್ಚರ ವಹಿಸಿ ಕಿಚ್ಚ ಸುದೀಪ್ ನಾಯಕರಾಗಿರುವ ಅನೂಪ್ ಭಂಡಾರಿ ನಿರ್ದೇಶನದ ‘ಫ್ಯಾಂಟಮ್’ ಗೆ ಹೈದರಾಬಾದ್ ನಲ್ಲಿ ಚಾಲನೆ ನೀಡಲಾಗಿದೆ. ಕೊರೋನಾ ಭೀತಿಯ ನಡುವೆ ಬಹಳ ದಿನಗಳ ನಂತರ ಕಿಚ್ಚ ಶೂಟಿಂಗ್ ಗೆ ಹಾಜರಾದ ಖುಷಿಯಲ್ಲಿದ್ದಾರೆ. ಆದರೆ ಈ ನಡುವೆ ತಮ್ಮ ತಂಡ ಮೈಮರೆತಿಲ್ಲ. ಸರ್ಕಾರ ಹೇಳಿದ ನಿಯಮಗಳನ್ನು ಪಾಲಿಸಿಕೊಂಡು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಚಿತ್ರೀಕರಣ ಆರಂಭಿಸಲಾಗಿದೆ ಎಂದು ಕಿಚ್ಚ ಹೇಳಿದ್ದಾರೆ.