ಮೈಸೂರು:
ಮೈಸೂರು ನಗರದಲ್ಲಿ ಸುರಿದ ಬಾರಿ ಮಳೆಗೆ ಇಡೀ ಜಿಲ್ಲೆ ತತ್ತರಿಸಿ ಹೋಗಿದೆ. ನಿನ್ನೆ ಮಳೆ ಅಬ್ಬರಕ್ಕೆ
ಚಾಮುಂಡಿ ಬೆಟ್ಟದಲ್ಲಿ ಭಾರೀ ಪ್ರಮಾಣದ ಗುಡ್ಡ ಕುಸಿತವಾಗಿದೆ,ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಭೂಕುಸಿತವಾಗಿದ್ದು ಈ ರಸ್ತೆಯಲ್ಲಿ ಸಂಚಾರ ಮಾಡದಂತೆ ಭಕ್ತರು, ಪ್ರವಾಸಿಗರಿಗೆ ಮೈಸೂರು ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತರಿಂದ ಅಲರ್ಟ್- ಮಾಡಿದ್ದಾರೆ….ಇನ್ನು ಬೆಟ್ಟದ ತಿರುವು ರಸ್ತೆಗಳಲ್ಲಿ ಗುಡ್ಡ ಕುಸಿಯುವ ತೀವ್ರ ಆತಂಕ ಸೃಷ್ಟಿಯಾಗಿದೆ…..