ನವದೆಹಲಿ:
ಮೇ 3ರ ನಂತರವೂ ಲಾಕ್‌ಡೌನ್ ವಿಸ್ತರಣೆ ಮಾಡಿ ಎಂದು ಪ್ರಧಾನಿ ಮೋದಿಗೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಮನವಿ ಮಾಡಿಕೊಂಡಿದ್ದಾರೆ,ವಿಡಿಯೋ ಕಾನ್ಫರೆನ್ಸ್ನಲ್ಲಿ ಇಂದು ಪ್ರಧಾನಿ ಮೋದಿಗೆ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯದ ಸ್ದಿತಿಗತಿ ಬಗ್ಗೆ ವಿವರಣೆ ಮಾಡಿದ್ದಾರೆ ಅದರಲ್ಲಿ
ಮಹರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ದೆಹಲಿ ಸಿಎಂಗಳು ಇನ್ನು ಕನಿಷ್ಟ 15 ರಿಂದ 20 ದಿನ ಲಾಕ್‌ಡೌನ್ ವಿಸ್ತರಣೆ ಮಾಡಿ ಇನ್ನು ನಮ್ಮ ರಾಜ್ಯಗಳಲ್ಲಿ ಕೊರೋನಾ ಕೇಸ್ಗಳ ಪ್ರಮಾಣ ಇನ್ನೂ ಇಳಿಕೆಯಾಗಿಲ್ಲ ಇದರ ಜೊತೆಗೆ ಲಾಕ್‌ಡೌನ್ ಸಡಲಿಕೆ ಮಾಡಿದರೆ ಸಮುದಾಯಕ್ಕೆ ಹರಡಬಹುದು ಎಂದು ಪ್ರಧಾನಿ ಮೋದಿಗೆ ತಿಳಿಸಿದ್ದಾರೆ…..