ಮುಂಬೈ :
ಮುಂಬೈನಲ್ಲಿ 60 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡವಾಗಿದೆ ಅದರಲ್ಲಿ ಒಬ್ಬರ ಸಾವಾಗಿದೆ,ಸ್ಥಳಕ್ಕೆ ಮುಂಬೈ ಅಗ್ನಿಶಾಮಕ ದಳ ಮತ್ತು ಪೊಲೀಸರು ದೌಡಯಿಸಿದ್ದಾರೆ….ಮುಂಬೈ ಅಗ್ನಿಶಾಮಕ ದಳ ಮತ್ತು ಪೊಲೀಸರ ಪ್ರಕಾರ, ಮಧ್ಯಾಹ್ನ 12 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಒಂದು ಡಜನ್ ಅಗ್ನಿಶಾಮಕ ವಾಹನಗಳು, ಐದು ಜಂಬೋ ಟ್ಯಾಂಕರ್‌ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.