:
ಚಿತ್ರ ಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ. ಕೆಲ ದಿನಗಳಿಂದ ಕಲ್ಯಾಣ್ ಬಿಟ್ಟು ತವರು ಮನೆಯಲ್ಲಿರೋ ಪತ್ನಿ ಅಶ್ವಿನಿ, ಮಾನಸಿಕ, ದೈಹಿಕ ಹಿಂಸೆ ನೀಡ್ತಿದ್ದಾರೆಂದು ಕಲ್ಯಾಣ್ ವಿರುದ್ಧ ಬೆಳಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇನ್ನೂ ಕಲ್ಯಾಣ್ ಪತ್ನಿಯನ್ನು ಕಿಡ್ನಾಪ್ ಮಾಡಿದ್ದಾರೆಂದು ದೂರು ದಾಖಲಿಸಿದ್ರು. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕಲ್ಯಾಣ್ ಸದ್ಯ ಪ್ರಕರಣ ಕೋರ್ಟ್ನಲ್ಲಿ ಇದೆ. ಅಲ್ಲೇ ಇತ್ಯಾರ್ಥ ಆಗ್ಲಿ ಅಂತ ಹೇಳಿದ್ದಾರೆ……