Breaking News

ಇಂದು ಪ್ರಧಾನಿ ಮೋದಿ-ಬಿಎಸ್‌ವೈ ವಿಡಿಯೋ ಕಾನ್ಫರೆನ್ಸ್..!

ಲಾಕ್‌ಡೌನ್ ಮತ್ತಷ್ಟು ರಿಲಾಕ್ಸ್ ಬಗ್ಗೆ ಮಾತುಕತೆ....

SHARE......LIKE......COMMENT......

ಬೆಂಗಳೂರು:

ಇಂದು ಕರ್ನಾಟಕ ಸೇರಿದ 15 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ರಾಜ್ಯಗಳ ಪರಿಸ್ಥಿತಿ ಅರಿಯಲು ಪ್ರಧಾನಿ ಮೋದಿ ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಮುಂದೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ, ಕುಸಿದ ಆರ್ಥಿಕತೆಗೆ ಚೇತರಿಕೆ ತುಂಬುವ ಬಗ್ಗೆ,ಲಾಕ್‌ಡೌನ್ ಮತ್ತಷ್ಟು ರಿಲಾಕ್ಸ್ ಬಗ್ಗೆ ಸಭೆಯಲ್ಲಿ ಮಾತುಕತೆ ನಡೆಯು್ವ ಸಾಧ್ಯತೆ ಇದೆ.