ಬೆಂಗಳೂರು:
ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನೂತನ ಕಟ್ಟಡ ಉದ್ಘಾಟನೆ ಹಿನ್ನೆಲೆಯಲ್ಲಿ ಡಿಸೆಂಬರ್ 6 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಬರ್ತಿದ್ದಾರೆ. ಪ್ರಧಾನಿ ಮೋದಿ ವೆಲ್ಕಮ್ಗೆ ಸಕಲ ಸಿದ್ಧತೆಗಲು ಜೋರಾಗಿ ನಡೆಯುತ್ತಿದ್ದು , ಈ ಹಿನ್ನೆಲೆಯಲ್ಲಿ ಸಚಿವರಾದ ಅಶ್ವಥ್ ನಾರಾಯಣ್ ಹಾಗೂ ವಿ.ಸೋಮಣ್ಣ ಅವ್ರು, ಜ್ಞಾನಭಾರತಿ ಕ್ಯಾಂಪಸ್ನಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಾರ್ಯಕ್ರಮದ ಪೂರ್ವಬಾವಿ ತಯಾರಿಯನ್ನ ನೋಡಿಕೊಳ್ಳುತ್ತಿದ್ದಾರೆ…..