ನವದೆಹಲಿ:
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಸ್ಮರಣಾ ದಿನದ ಅಂಗವಾಗಿ ದೆಹಲಿಯಲ್ಲಿರುವ ಸದೈವ ಅಟಲ್ ಸಮಾಧಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತಿತರರು ನಮನ ಸಲ್ಲಿಸಿದರು.