ಬೆಂಗಳೂರು:
ಏಪ್ರಿಲ್ 30ರವರೆಗೆ ಲಾಕ್ ಡೌನ್ ಕಂಟಿನ್ಯೂ ಮಾಡಲಾಗಿದೆ. ಅಗತ್ಯ ವಸ್ತಗಳ ಖರೀದಿ ನೆಪದಲ್ಲಿ ರಸ್ತೆಗೆ ಬರುವುದನ್ನು ತಪ್ಪಿಸಲು ಕಂದಾಯ ಸಚಿವ ಆರ್.ಅಶೋಕ್ ಸಹಾಯವಾಣಿ ಆರಂಭಿಸಿದ್ದಾರೆ.
080-61914960 ಸಂಖ್ಯೆಯ ಸಹಾಯವಾಣಿ ಆರಂಭಿಸಿದ್ದು , ಅಗತ್ಯ ವಸ್ತಗಳ ಖರೀದಿ ನೆಪದಲ್ಲಿ ರಸ್ತೆಗೆ ಬರುವುದನ್ನು ತಪ್ಪಿಸಲು ಬೆಂಗಳೂರು ದಕ್ಷಿಣ ವ್ಯಾಪ್ತಿಯಲ್ಲಿ ಈ ರೀತಿ ಹೋಂ ಡೆಲಿವರಿ ವ್ಯವಸ್ಥೆ ಮಾಡಲಾಗಿದೆ , ಸಹಾಯವಾಣಿ. ಚಾಲನೆ ವೇಳೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಮೇಯರ್ ಗೌತಮ್ ಕುಮಾರ್, ಡಿಸಿಪಿ ರೋಹಿಣಿ ಕಟೋಚ್ ಉಪಸ್ಥಿತರಿದ್ದರು….