ದಾವಣಗೆರೆಯ ಜಿಲ್ಲೆಯಾದ್ಯಂತ ಬಿರುಗಾಳಿ-ಗುಡುಗು- ಸಹಿತ ಭಾರೀ ಮಳೆಯಾಗಿದೆ. ಬಿರುಗಾಳಿಯಿಂದ ವಿದ್ಯುತ್ ಕಂಬ, ಮರ ಮನೆ ಮೇಲೆ ಉರುಳಿರೋ ಘಟನೆ ದಾವಣಗೆರೆ ತಾಲೂಕಿನ ನರಗನಹಳ್ಳಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದೀಗ ವಿದ್ಯುತ್ ಸಂಪರ್ಕ ಕಡಿತದಿಂದ ಜನ ಜೀವನ ಅಸ್ತವ್ಯಸ್ತವಾಗಿದೆ…