Breaking News

SM ಕೃಷ್ಣರನ್ನ ಭೇಟಿ ಮಾಡಿದ ಸುಮಲತಾ..!

ಕಾವೇರುತ್ತಿದೆ ಮಂಡ್ಯ ಲೋಕಸಭೆ ಚುನಾವಣಾ ಅಖಾಡ....

SHARE......LIKE......COMMENT......

ಮಂಡ್ಯ:

ಮಂಡ್ಯ ಲೋಕಸಭಾ ಚುನಾವಣಾ ಕಣ ದಿನೇ ದಿನೇ ಕಾವೇರತೊಡಗಿದೆ. ಅಖಾಡಕ್ಕಿಳಿದಿರುವ ಸುಮಲತಾ ಅಂಬರೀಷ್ ತಮ್ಮ ಬೆಂಬಲಕ್ಕಾಗಿ ಹಿರಿಯ ನಾಯಕರ ಮನೆಗಳಿಗೆ ಭೇಟಿ ನೀಡ್ತಿದ್ದಾರೆ. ಇಂದು ಬಿಜೆಪಿ ನಾಯಕ ಎಸ್.ಎಂ ಕೃಷ್ಣ ಮನೆಗೆ ಭೇಟಿ ನೀಡಿದ ಸುಮಲತಾ, ಕೆಲಕಾಲ ಮಾತುಕತೆ ನಡೆಸಿದ್ರು. ಈ ವೇಳೆ ತಾವು ಸ್ಪರ್ಧಿಸುತ್ತಿದ್ದ  ಕ್ಷೇತ್ರದಿಂದ ತಾನು ಸ್ಪರ್ಧಿಸುತ್ತಿದ್ದು, ತಮ್ಮನ್ನ ಬೆಂಬಲಿಸುವಂತೆ ಮನವಿ ಮಾಡಿದ್ರು……