ಬೆಂಗಳೂರು:
ಬೆಳಗಾವಿಯಲ್ಲಿ ಇಂದು ಡಿ.ಕೆ. ಶಿವಕುಮಾರ್ ಅವರ ವಾಹನಕ್ಕೆ ಮುತ್ತಿಗೆ ಹಾಕಿದ ರಮೇಶ ಜಾರಕಿಹೊಳಿ ಬೆಂಬಲಿಗರ ವಿರುದ್ಧ ರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಅಭಿಮಾನಿಗಳೆಂದು ಹೇಳಿಕೊಂಡವರು ಡಿ.ಕೆ ಶಿವಕುಮಾರ್ ಅವರ ಕಾರುಗಳ ಮೇಲೆ ಕಲ್ಲೆಸೆದು ಪುಂಡಾಟಿಕೆ ನಡೆಸಿರುವುದು ಖಂಡನೀಯ. ಇದು ರಾಜ್ಯ ಬಿಜೆಪಿ ಪ್ರಾಯೋಜಿತ ಗೂಂಡಾಗಿರಿ. ರಾಜ್ಯದ ಜನ ಗಮನಿಸುತ್ತಿದ್ದಾರೆ ಎಚ್ಚರ ಇರಲಿ,’ ಎಂದು ಟ್ವೀಟ್ ನಲ್ಲಿ ಕಿಡಿಕಾರಿದ್ದಾರೆ…
ಡಿ.ಕೆ.ಶಿವಕುಮಾರ್ ಕಾರಿನ ಮೇಲೆ ಕಲ್ಲೆಸೆತ..!
ಬಿಜೆಪಿಯ ಗೂಂಡಾಗಿರಿ ಎಂದ ಸಿದ್ದರಾಮಯ್ಯ....

Post navigation
Posted in: