Breaking News

ಬಂಗಾರದ ಬೆಲೆ ಯಾವನಗರದಲ್ಲಿ ಎಷ್ಟಿದೆ..?

ಬಂಗಾರದ ಬೆಲೆಯಲ್ಲಿ ಸತತ ಏರಿಕೆ....

SHARE......LIKE......COMMENT......

ಫ್ಯಾಷನ್ ಡಿಸೈನ್:

ದೈನಂದಿನ ವಹಿವಾಟಿನಲ್ಲಿ ಚಿನ್ನ, ಬೆಳ್ಳಿಯ ದರದಲ್ಲಿ ಬದಲಾವಣೆ ಸಾಮಾನ್ಯ. ಆದರೆ ಕೆಲ ದಿನಗಳಿಂದ ಬಂಗಾರದ ಬೆಲೆಯಲ್ಲಿ ಸತತ ಏರಿಕೆ ಕಂಡುಬರುತ್ತಿದೆ. ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಇಂದು ಮತ್ತಷ್ಟು ಏರಿಕೆಯಾಗಿದ್ದು, ಗ್ರಾಹಕರು ನಿರಾಶರಾಗಿದ್ದಾರೆ. ರಾಜ್ಯ ರಾಜಧಾನಿ ಸೇರಿದಂತೆ ಮಹಾನಗರಗಳಲ್ಲಿ ಆಭರಣದ ಬೆಲೆ ಎಷ್ಟಿದೆ ಇಲ್ಲಿದೆ ಮಾಹಿತಿ

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,760 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,47,600 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,830 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,88,300 ರೂ ಆಗಿದೆ.

ಬೆಳ್ಳಿ ದರದಲ್ಲಿ ಇಂದು ಯಾವುದೇ ಬದಲಾವಣೆ ಕಂಡುಬಂದಿಲ್ಲ. ಕೆಜಿ ಬೆಳ್ಳಿಗೆ 65,600 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,160 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,600 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 49,260 ರೂಪಾಯಿ ಆಗಿದೆ.100 ಗ್ರಾಂ ಚಿನ್ನಕ್ಕೆ 4,92,600 ರೂ.ಆಗಿದೆ. ಇನ್ನು ಕೆಜಿ ಬೆಳ್ಳಿಗೆ 69,900 ರೂಪಾಯಿ ಆಗಿದೆ.

ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,660 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,66,600 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 47,660 ರೂಪಾಯಿ ಆಗಿದೆ.100 ಗ್ರಾಂ ಚಿನ್ನಕ್ಕೆ 4,76,600 ರೂ.ಆಗಿದೆ. ಇನ್ನು ಕೆಜಿ ಬೆಳ್ಳಿಗೆ 65,600 ರೂಪಾಯಿ ಆಗಿದೆ…..