ಬೆಂಗಳೂರು:
ಕಳೆದರೆಡು ದಿನಗಳಿಂದ ಕೊಂಚ ಮಟ್ಟಿಗೆ ರಿಲೀಫ್ ನೀಡಿದ್ದ ಮಳೆರಾಯ ಮತ್ತೆ ಅಬ್ಬರಿಸೋ ಸಾಧ್ಯತೆ ಇದೆ. ಇಂದಿನಿಂದ ಮೂರು ದಿನ ಭಾರೀ ಮಳೆ ಆಗೋ ಸಾಧ್ಯತೆ ಇದೆ. ಸೈಕ್ಲೋನ್ ಅಪ್ಪಳಿಸುತ್ತೆ ಹುಷಾರ್ ಅಂತ ರಾಜ್ಯ ಸರ್ಕಾರವೇ ಅಲರ್ಟ್ ವಾರ್ನಿಂಗ್ ಕೊಟ್ಟಿದೆ. ಸೈಕ್ಲೋನ್ನಿಂದಾಗಿ ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ…..