ಚಿಕ್ಕಮಗಳೂರು:
ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ,ನಿನ್ನೆ ಕಡೂರು ತಾಲೂಕಿನ ಗುಣಸಾಗರ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ, ಸೋಮವಾರ ಸಂಜೆ ಮನೆಯಿಂದ ಸ್ಯಾಂಟ್ರೋ ಕಾರಿನಲ್ಲಿ ಒಬ್ಬರೇ ತೆರಳಿದ್ದರು. ರಾತ್ರಿಯಾದರೂ ವಾಪಸ್ ಬಾರದ ಕಾರಣ ಗನ್ ಮ್ಯಾನ್, ಪೊಲೀಸರು, ಸ್ಥಳೀಯರು ಹುಡುಕಾಟ ನಡೆಸಿದ್ದರು. ಸ್ವಲ್ಪ ಹೊತ್ತಿಗೆ ಮೃತದೇಹ ರೈಲ್ವೇ ಟ್ರ್ಯಾಕ್ ಮೇಲೆ ಪತ್ತೆಯಾಗಿದೆ……